ಗ್ಲಾಮರ್ ಲೋಕ ರಾಜ್ಯ ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್ ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು! ಉತ್ತರಪ್ರಭJuly 12, 2020