ರಾಜಕೀಯ ರಾಜ್ಯ ರಾಷ್ಟ್ರ ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ. ಉತ್ತರಪ್ರಭMarch 20, 2021