ಗದಗ ರಾಜ್ಯ ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ. ಉತ್ತರಪ್ರಭSeptember 26, 2020