ರಾಜ್ಯ ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು! ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರಪ್ರಭOctober 18, 2020