ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.
ಅಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದ 5000 ಸಿಗುವುದು ಯಾವಾಗ..?
ರಾಜ್ಯ ಸರ್ಕಾರ ಅಟೋ,ಟ್ಯಾಕ್ಸಿ ಚಾಲಕರಿಗೆ 5000 ಸಹಾಯ ಧನ ಘೋಷಣೆ ಆಗಿ 15 ದಿನಗಳು ಆಗುತ್ತಾ ಬಂದರೂ ಸರ್ಕಾರ ಮಾತ್ರ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿರಲಿಲ್ಲ. ಇದೀಗ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಆದರೆ….