ಉತ್ತರ ವಿಶೇಷ ವಿಧಾನ ಸಭೆಯಲ್ಲಿ ಚರ್ಚಿಸಬೇಕಿದ್ದ ನೈತಿಕತೆ, ಚರ್ಚೆ ಆಗಲೇ ಇಲ್ಲ ಮಾನವ ತನ್ನ ಜೀವನದಲ್ಲಿ ಕೆಲವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಮೌಲ್ಯ ಇಲ್ಲದ ಜೀವನ, ಜೀವನವೇ ಅಲ್ಲ. ನಂಬಿಕೆ. ವಿಶ್ವಾಸ,ತತ್ವ,ಸಿದ್ಧಾಂತ’ ನೈತಿಕತೆ, ಇವು ಮಾನವೀಯ ಮೌಲ್ಯಗಳು. ಇವುಗಳಲ್ಲಿ ಶ್ರೇಷ್ಠವಾದದ್ದು ನೈತಿಕತೆ. ಉತ್ತರಪ್ರಭJune 6, 2021