ಗದಗ ರಾಜ್ಯ ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ. ಉತ್ತರಪ್ರಭMarch 18, 2021