ರಾಜಕೀಯ ರಾಜ್ಯ ತಿರುಪತಿಗೆ ಕೋಟಿಕೋಟಿ: ಮಾಜಿ ಸಿಎಂ ಎಚ್.ಡಿ.ಕೆ. ವಿರೋಧ ನಾನು ಸಿಎಂ ಆಗಿದ್ದಾಗ ಕೇವಲ ₹26 ಕೋಟಿ ಆಗಿದ್ದ ತಿರುಪತಿ ವಸತಿ ಸಮುಚ್ಚಯ ಯೋಜನೆ, @BSYBJP ಸರ್ಕಾರದಲ್ಲಿ, ಒಂದೇ ವರ್ಷದಲ್ಲಿ 200 ಕೋಟಿಗೆ ಏರಿಕೆಯಾಗಿದೆ. ಉತ್ತರಪ್ರಭJuly 12, 2020