ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು! ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರಪ್ರಭMay 11, 2020