ಆರೋಗ್ಯ ಮುಖ್ಯಸುದ್ದಿ ರಾಜ್ಯ ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್! ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ. ಉತ್ತರಪ್ರಭJune 22, 2020