ರಾಜ್ಯ ಇನ್ನು 5 ದಿನ ಮಳೆ : 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನರ‍್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ. ಉತ್ತರಪ್ರಭApril 26, 2021