Browsing Tag
uttaraprabha news
47 posts
ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ
ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.