ರಾಜ್ಯ 13 ವರ್ಷಗಳಿಂದ ಪ್ರೀತಿ…ಎರಡು ಬಾರಿ ಗರ್ಭಪಾತ…ಮದುವೆಯ ದಿನವೇ ನಾಪತ್ತೆ! ಉಡುಪಿ : ಇಬ್ಬರೂ ಕಳೆದ 13 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಪ್ರೀತಿಯ ಪಾತ್ರವಾಗಿ ಎರಡು ಬಾರಿ ಯುವತಿಯ ಗರ್ಭಪಾತವೂ ಆಗಿದೆ. ಆದರೆ, ಮದುವೆಯೇ ದಿನವೇ ಹುಡುಗ ಕೈ ಕೊಟ್ಟ ಘಟನೆ ನಡೆದಿದೆ. ಉತ್ತರಪ್ರಭNovember 9, 2020
ರಾಜ್ಯ ಉತ್ತರ ಕರ್ನಾಟಕಕ್ಕೆ ಪ್ರತಿಯೊಂದು ರಂಗದಲ್ಲಿಯೂ ಅನ್ಯಾಯವಾಗುತ್ತಿದೆ – ಹೊರಟ್ಟಿ! ಬೆಂಗಳೂರು : ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರಪ್ರಭOctober 22, 2020