ರಸ್ತೆ ಅಪಘಾತ ಮಗು ಸೆರಿ ಇಬ್ಬರ ದುರ್ಮರಣ
ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿಥಿ ಗಂಭಿರ.
ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.