ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ
ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ ಮುಂದುವರೆದಿದೆ. ಆದರೆ, ಜನರು ಅವಶ್ಯಕ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.