ರಾಜ್ಯ ಮಾಸ್ಕ್ ಧರಿಸದ್ದಕ್ಕೆ ಪ್ರಶ್ನೆ – ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಕಿಡಿಗೇಡಿಗಳು! ಬೆಂಗಳೂರು : ಮಾಸ್ಕ್ ಧರಿಸದವರ ವಿರುದ್ಧ ದೂರು ದಾಖಲಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮೂವರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರಭOctober 14, 2020