ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ವಿಶಾಖಪಟ್ಟಣ ದುರ್ಘಟನೆ: ಸಾವಿನ ಸಂಖ್ಯೆ 10ಕ್ಕೆ ಏರಿಕೆ ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಉತ್ತರಪ್ರಭMay 7, 2020