ಗದಗ ರಾಜ್ಯ ಮೋದಿ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ನೀಡುತ್ತಿದೆ: ತಾಹೀರ್ ಹುಸೇನ್ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದನ್ನು ತೀರ್ವವಾಗಿ ಖಂಡಿಸುತ್ತದೆ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಹೇಳಿದರು. ಉತ್ತರಪ್ರಭMarch 5, 2021