ರಾಷ್ಟ್ರ ರಾಜ್ಯದ 2 ಜಿಲ್ಲೆಗಳು ಸೇರಿದಂತೆ ದೇಶದ 25 ಜಿಲ್ಲೆಗಳಲ್ಲಿಯೇ ಮಹಾಮಾರಿಗೆ ಬಲಿಯಾದವರ ಪ್ರಮಾಣ ಶೇ. 48ರಷ್ಟು! ನವದೆಹಲಿ : ದೇಶದಲ್ಲಿ ಆರಂಭದಲ್ಲಿ ಕೊರೊನಾ ಅಟ್ಟಾಹಸವನ್ನು ಕಟ್ಟಿ ಹಾಕಿದ್ದರೂ ಆ ನಂತರ ಅದು ತನ್ನ ವ್ಯಾಪ್ತಿ ಮೀರುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಉತ್ತರಪ್ರಭOctober 7, 2020