ರಾಜ್ಯ ರಾಜ್ಯದಲ್ಲಿ ಅಬ್ಬರಿಸುತ್ತಿದೆ ಮಹಾಮಾರಿ – ಇಂದು ಮತ್ತೆ 10 ಸಾವಿರ ಗಡಿ ದಾಟಿದ ಸೋಂಕು! ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇಂದು ಕೂಡ ರಾಜ್ಯದಲ್ಲಿ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ. ಉತ್ತರಪ್ರಭOctober 10, 2020