ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.
ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ
ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.