ದೇಶದಲ್ಲಿ ಕೊರೊನಾ ವೈರಸ್‌ನ 7 ಸಾವಿರಕ್ಕೂ ಹೆಚ್ಚು ರೂಪಾಂತರಗಳು ಇರುವ ಸಾಧ್ಯತೆ ಇದ್ದು, ಈ ಪೈಕಿ ಕೆಲವು ಗಂಭೀರ ಅಪಾಯ ಉಂಟುಮಾಡಬಹುದು ಎಂದು ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂ.ಎಚ್.ಒ) ಕೋವಿಡ್-19 ನಿಯಂತ್ರಿಸಲು ಹಲವಾರು ಮಾರ್ಗಸೂಚಿ, ಸಲಹೆಗಳನ್ನು ರೂಪಿಸಿದೆ.
ಕೈಗಳು ವಿವಿಧ ಮೇಲ್ಮೈಗಳನ್ನು ಆಗಾಗ ಸ್ಪರ್ಶಿಸುವುದರಿಂದ ಮುಂಗೈಯನ್ನು ಸ್ವಚ್ಛಗೊಳಿಸುವುದು ಮುಖ್ಯ. ಇದಕ್ಕಾಗಿ ಆಲ್ಕೊಹಾಲ್ ಆಧರಿತ ಸ್ಯಾನಿಟೈಸರ್ ಬಳಕೆ ಮಾಡಬೇಕು. ಆದರೆ ನೀರು ಮತ್ತು ಸೋಪ್