ಈಗಿನ ಸುದ್ದಿ ಎಲ್ಲೆಲ್ಲಿ? ಏನೇನು ಕ್ರೈಂ ಗದಗ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..! ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ… ಉತ್ತರಪ್ರಭNovember 6, 2022
ರಾಜ್ಯ ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಉತ್ತರಪ್ರಭJune 7, 2021
ರಾಜ್ಯ ಗಂಡನ ಮನೆಗೆ ಬರುವುದಿಲ್ಲ ಎಂದ ಪತ್ನಿಗೆ ಪತಿ ಮಾಡಿದ್ದೇನು? ಹಗರಿಬೊಮ್ಮನಹಳ್ಳಿ : ಮನೆಗೆ ಬಾರದ ಪತ್ನಿಯನ್ನು ಕೊಲೆ ಮಾಡಿದ ಪತಿ, ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರಪ್ರಭFebruary 12, 2021
ರಾಷ್ಟ್ರ ಸಂಸಾರದಲ್ಲಿ ಮೊಸರು ತಂದಿಟ್ಟ ಜಗಳ – ಪತಿಗೆ ಬರೋಬ್ಬರಿ 8 ವರ್ಷಗಳ ಶಿಕ್ಷೆ! ಮುಂಬಯಿ : ಮೊಸರಿನಿಂದಾಗಿ ಶುರುವಾದ ಜಗಳದಲ್ಲಿ ಪತ್ನಿಯ ಕೊಂದ ಪತಿಗೆ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿದೆ. ಉತ್ತರಪ್ರಭFebruary 7, 2021
ರಾಷ್ಟ್ರ ಡಿವೋರ್ಸ್ ನೀಡಿ, ಗೆಳತಿಯೊಂದಿಗೆ ಪತಿಯ ಮದುವೆ ಮಾಡಿದ ಪತ್ನಿ! ಭೋಪಾಲ್ : ಪತಿಗೆ ಡಿವೋರ್ಸ್ ಕೊಟ್ಟು ಸ್ನೇಹಿತೆಯೊಂದಿಗೆ ಮದುವೆ ಮಾಡಿಸಿರುವ ಘಟನೆ ಮಧ್ಯ ಪ್ರದೇಶದ ಬೋಪಾಲ್ ನಲ್ಲಿ ನಡೆದಿದೆ. ಉತ್ತರಪ್ರಭNovember 9, 2020
ರಾಜ್ಯ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ! ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಉತ್ತರಪ್ರಭNovember 9, 2020
ರಾಜ್ಯ ಮಗಳ ಬದುಕು ಸರಿ ಮಾಡಲು ಬಂದ ಅತ್ತೆಯ ಮೇಲೆಯೇ ಕಲ್ಲು ಹಾಕಿದ ವ್ಯಕ್ತಿ! ಕಲಬುರಗಿ : ಪತ್ನಿಯ ವಿಷಯದಲ್ಲಿ ನಡೆದ ಗಲಾಟೆ ಅತ್ತೆಯ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರಪ್ರಭNovember 4, 2020
ರಾಜ್ಯ ಮನೆಯವರ ಕಿರುಕುಳಕ್ಕೆ ನೊಂದ ಸೊಸೆ ಮಾಡಿದ್ದೇನು? ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರಪ್ರಭNovember 1, 2020
ರಾಷ್ಟ್ರ ಜೈಲಿಗೆ ಪತಿ ಹೋದಾಗ, ಪತ್ನಿ ಮಾಡಿದ್ದೇನು? ಹೊರ ಬಂದಾಗ ಗಂಡನೂ ಮಾಡಿದ್ದೇನು? ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಉತ್ತರಪ್ರಭOctober 31, 2020
ರಾಜ್ಯ ಅಶ್ಲೀಲ ಪೋಟೋ ನೋಡು, ವರದಕ್ಷಿಣೆ ತರುವಂತೆ ಪತಿಯಿಂದ ವೈದ್ಯೆಗೆ ಕಿರುಕುಳ! ಬೆಂಗಳೂರು : ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಉತ್ತರಪ್ರಭOctober 22, 2020
ರಾಷ್ಟ್ರ ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ರುಂಡವನ್ನೇ ಕತ್ತರಿಸಿ ಪ್ರಿಯಕರನಿಗೆ ಅರ್ಪಿಸಿದ! ಹೈದರಾಬಾದ್ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ಅವಳ ರುಂಡವನ್ನೇ ಕತ್ತರಿಸಿ ಪ್ರಿಯಕರನ ಮನೆಯ ಮುಂದೆ ಇಟ್ಟ ಘಟನೆ ನಡೆದಿದೆ. ಉತ್ತರಪ್ರಭOctober 18, 2020
ರಾಷ್ಟ್ರ ಒಂದು ವರ್ಷದವರೆಗೆ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಪಾಪಿ! ಪಾಣಿಪತ್ : ಪಾಪಿಯೊಬ್ಬ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಉತ್ತರಪ್ರಭOctober 15, 2020