ಕಂಟೆನ್ಮೆಂಟ್ ಜೋನ್ ಹಾಗೂ ಬಫರ್ ವಲಯಗಳ ಬಗ್ಗೆ ಪರಿಷ್ಕೃತ ಮಾರ್ಗಸೂಚಿ

ರಾಜ್ಯದಲ್ಲಿ ಕೋವಿಡ್-19 ವಿಕಸಿಸುತ್ತಿರುವ ಸಂದರ್ಭದಲ್ಲಿ, ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ಅಕ್ಕ-ಪಕ್ಕದಲ್ಲಿರುವ/ಹತ್ತಿರದಲ್ಲಿಯೇ ಇರುವ ಮನೆಗಳು ಅಥವಾ ಅಪಾರ್ಟ್ಮೆಂಟ್/ ವಸತಿ ಸಮುಚ್ಛಯಗಳಲ್ಲಿ ವರದಿಯಾಗುತ್ತಿವೆ. ಇದರಿಂದ ಕಂಟೇನ್ಮೆಂಟ್ ವಲಯಗಳ ಸಂಖ್ಯೆಯು ಮಿತಿ ಮೀರಿದ್ದು, ಪ್ರಾಧಿಕಾರಿಗಳಿಗೆ ಸರ್ವೇಕ್ಷಣಾ ಚಟುವಟಿಕೆಗಳನ್ನು ಸುಲಭವಾಗಿ ಕೈಗೊಳ್ಳಲು ಅಡ್ಡಿಯಾಗುವುದೇ ಅಲ್ಲದೇ, ಪರಿಧಿ ವಲಯ ನಿಯಂತ್ರಣವನ್ನೂ ಸಹ ಖಚಿತಪಡಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಗದಗ: 6 ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 9ರಂದು ಆರು ನಿರ್ಭಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಘೋಷಿಸಿದ್ದಾರೆ. ಗದಗ ಬೆಟಗೇರಿ ವಾರ್ಡ ಸಂಖ್ಯೆ 16 ಡಿ.ಸಿ. ಮಿಲ್ ಪ್ರತಿಬಂಧಿತ ಪ್ರದೇಶವಾಗಿ ಮತ್ತು ಅದರ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್.ಕೆಳದಿಮಠ ಇವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.

ಗದಗ ಜಿಲ್ಲೆಯ ನಾಲ್ಕು ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ…