ಗದಗ ರಾಜ್ಯ ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ. ಉತ್ತರಪ್ರಭFebruary 18, 2021
ಗ್ಲಾಮರ್ ಲೋಕ ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅಲ್ಲು ಅರ್ಜುನ್ ಕಾರ್ ಗೆ ಅಪಘಾತ! ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ. ಉತ್ತರಪ್ರಭFebruary 7, 2021
ರಾಜ್ಯ ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ! ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಉತ್ತರಪ್ರಭNovember 10, 2020
ರಾಷ್ಟ್ರ ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ! ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರಪ್ರಭNovember 8, 2020
ಅಂತರಾಷ್ಟ್ರೀಯ ಯಶಸ್ವಿಯಾಗಿ ಪ್ರಯೋಗ ಕಂಡ ಹಾರುವ ಕಾರು….ಇದು ರಸ್ತೆಗೂ ಸೈ…ಹಾರುವುದಕ್ಕೂ ಸೈ! ನವದೆಹಲಿ : ಹಾರುವ ಕಾರು ಆವಿಷ್ಕಾರಗೊಂಡಿದ್ದು, ಈ ಕಾರು ನೆಲದ ಮೇಲೆಯೂ ಉರುಳುತ್ತದೆ ಹಾಗೂ ಆಕಾಶದಲ್ಲಿಯೂ ಹಾರುವ ಸಾಮರ್ಥ್ಯ ಹೊಂದಿದೆ. ಉತ್ತರಪ್ರಭOctober 30, 2020