ಈಗಿನ ಸುದ್ದಿ ರಾಜ್ಯ ವಿಜಯ ನಗರ ಶುಗರ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ! ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉತ್ತರಪ್ರಭNovember 13, 2020