ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ. ಉತ್ತರಪ್ರಭMay 22, 2020