Browsing Tag
ನವದೆಹಲಿ
8 posts
ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ
ನವದೆಹಲಿ: ಜಿಎಸ್ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು.
ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು.
ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಐಸಿಸಿಯು ಟೆಸ್ಟ್ ನೂತನ ಪಟ್ಟಿ ಪ್ರಕಟ: ಪಾರಮ್ಯ ಮೆರೆದ ಆಸ್ಟ್ರೇಲಿಯಾ
ಐಸಿಸಿಯು ಟೆಸ್ಟ್ ರ್ಯಾಂಕಿಂಗ್ ನೂತನ ಪಟ್ಟಿ ಪ್ರಕಟಿಸಿದ್ದು, ಆಸ್ಟ್ರೇಲಿಯಾ ತನ್ನ ಪಾರಮ್ಯ ಮೆರೆದಿದೆ. ಬ್ಯಾಟಿಂಗ್ ರ್ಯಾಂಡಕಿಂಗ್ನಲ್ಲಿ ಇಬ್ಬರು ಹೆಚ್ಚುವರಿ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲಿದ್ದ ಅದೇ 2ನೇ ಸ್ಥಾನದಲ್ಲಿದ್ದರೆ, ಬೌಲಿಂಗ್ ರ್ಯಾಂೊಕಿಂಗ್ನಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.