ರಾಜ್ಯ ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..? ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಉತ್ತರಪ್ರಭOctober 18, 2020